ದ.ಕ.ಜಿಲ್ಲಾ ವಿಧಾನ ಪರಿಷತ್‌ ಚುನಾವಣೆ SDPI ಅಭ್ಯರ್ಥಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

0
197

ಮಂಗಳೂರು : ಕರ್ನಾಟಕ ವಿಧಾನ ಪರಿಷತ್‌ಚುನಾವಣೆಗೆದಕ್ಷಿಣಕನ್ನಡಕ್ಷೇತ್ರದಿಂದ SDPI ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿಯಾದ ಡಾ| ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ SDPI ಉಡುಪಿ ಜಿಲ್ಲಾಧ್ಯಕ್ಷರಾದ ನಝೀರ್‌ಅಹಮದ್, ದಕ್ಷಿಣಕನ್ನಡಜಿಲ್ಲಾಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ, ಶಾಕಿರ್ ಅಳಕೆ ಮಜಲು ಉಪಸ್ಥಿತರಿದ್ದರು.