ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಲೋಕಾರ್ಪಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಇಂದು ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ ಲೈನ್ ಅನ್ನು ಇಂದು ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here