ರಾಷ್ಟ್ರೀಯ
3 days ago
ಯಾವಾಗಲೂ ಭಾರತದೊಂದಿಗಿನ ಉತ್ತಮ ಸಂಬಂಧವನ್ನು ಗೌರವಿಸುತ್ತೇವೆ – ತಾಲಿಬಾನ್ ವಿದೇಶಾಂಗ ಸಚಿವ ಆಮಿರ್ ಖಾನ್ ಮುತ್ತಖಿ
ನವದೆಹಲಿ : ಯಾವುದೋ ಪಡೆಗಳು ನಮ್ಮ ಪ್ರದೇಶವನ್ನು ಇತರರನ್ನು ಬೆದರಿಸಲು ಬಳಕೆ ಮಾಡಲು ನಾವು ಅವಕಾಶ ಕೊಡುವುದಿಲ್ಲ ಎಂದು ತಾಲಿಬಾನ್…
ಕರಾವಳಿ
3 days ago
ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಸಮಗ್ರ ತನಿಖೆಗೆ ಎಂ. ಎಸ್. ಎಫ್ ಆಗ್ರಹ
ಮಂಗಳೂರು : ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕ್ ಆಗಿ ಸೇವೆ ಗೈಯ್ಯುತ್ತಿದ್ದ ನಿಟ್ಟೆಯ ಪರ್ಪಾಡಿ ನಿವಾಸಿ ಅಭಿಷೇಕ್ ಎಂಬ…
ಕರ್ನಾಟಕ
7 days ago
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ : ಅ.18ರ ವರೆಗೆ ಸರಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ
ಜಾತಿ ಗಣತಿ ಕಾರ್ಯ ಪೂರ್ಣಗೊಳ್ಳದ ಕಾರಣ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿದೆ. ಈ ಹಿಂದೆ…
ಕರ್ನಾಟಕ
1 week ago
ಮಧ್ಯಪ್ರದೇಶ ಸಿರಪ್ ದುರಂತ; ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ: ದಿನೇಶ್ ಗುಂಡೂರಾವ್
ಹಾಸನ: ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ…
ಕರಾವಳಿ
1 week ago
ಕೊಳ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ | ಭರತ್ ಕುಮ್ಡೇಲು ಸಹಿತ ಹಲವರ ವಿರುದ್ಧ ಕೊಕಾ ಕಾಯ್ದೆಯಡಿ ಪ್ರಕರಣ ದಾಖಲು
ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಭರತ್ ಕುಮ್ಡೇಲ್ ಸೇರಿ ಇತರ ಆರೋಪಿಗಳ ವಿರುದ್ಧ ಕೋಕಾ…
ಕರಾವಳಿ
1 week ago
ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀಜಿ ಬದುಕು ಆಧರಿಸಿದ ರಸ ಪ್ರಶ್ನೆ ಹಾಗೂ, ತರಬೇತಿ ಕಾರ್ಯಾಗಾರ
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ಗಾಂಧೀ ಜಯಂತಿ ಪ್ರಯುಕ್ತ ಗಾಂಧೀಜಿ…
ಕರಾವಳಿ
2 weeks ago
ಬಂಟ್ವಾಳ : ಅ.02 ರಂದು ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ, ರಸ ಪ್ರಶ್ನೆ, ತರಬೇತಿ ಕಾರ್ಯಾಗಾರ ಹಾಗೂ ಸನ್ಮಾನ ಕಾರ್ಯಕ್ರಮ
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ…
ಕರಾವಳಿ
22 March 2025
ಉಳಾಯಿಬೆಟ್ಟು: ಪಿಡಬ್ಲ್ಯೂಡಿ ರಸ್ತೆಯಲ್ಲಿ ‘ಮರಣದ’ ಹಂಪ್ಸ್.!
ಅವೈಜ್ಞಾನಿಕ ಹಂಪ್ಸ್ ; ನಡೆದಿದೆ ಅಪಘಾತಗಳ ಸರಮಾಲೆ.! ಉಳಾಯಿಬೆಟ್ಟು ಪಂಚಾಯತ್ ಗೆ ಇನ್ನೆಷ್ಟು ಬಲಿ ಬೇಕು.? ಉಳಾಯಿಬೆಟ್ಟು ಗ್ರಾಮ ಪಂಚಾಯತ್…
ಕರ್ನಾಟಕ
29 November 2024
ಬಿಜೆಪಿ ನಾಯಕರ ಬಣ ಜಗಳ ತೀವ್ರ, ದಿಲ್ಲಿ ಕರೆ ಬಂದಿತ್ತು ಒಬ್ನೇ ಬರೋಲ್ಲ ಅಂದೆ : ಯತ್ನಾಳ್
ವಿಜಯಪುರ : ‘ದೆಹಲಿಯಿಂದ ಹೈಕಮಾಂಡ್ ನವರು ಬುಧವಾರ ನನಗೆ ಕರೆ ಮಾಡಿ, ತಕ್ಷಣ ಹೊರಟು ಬನ್ನಿ ಎಂದಿದ್ದರು. ಆದರೆ, ನಾನು…
ರಾಷ್ಟ್ರೀಯ
29 November 2024
ರಾಜ್ಯದಲ್ಲಿ ‘ವಕ್ಫ್’ ವಿರುದ್ಧ ಹೋರಾಟ : ಮಹಾರಾಷ್ಟ್ರದಲ್ಲಿ ‘ವಕ್ಫ್’ಗೆ 10 ಕೋಟಿ ಅನುದಾನ ಘೋಷಿಸಿದ ಬಿಜೆಪಿ ಸರ್ಕಾರ
ಮಹಾರಾಷ್ಟ್ರ : ಕರ್ನಾಟಕದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಿಜೆಪಿ ಹೋರಾಟ ಮತ್ತು ಪ್ರತಿಭಟನೆ ಮಾಡಿದೆ ಇದೀಗ ಬಿಜೆಪಿ ಇನ್ನೊಂದು…