ಕರ್ನಾಟಕ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ನಟ ವಿಜಯ ರಾಘವೇಂದ್ರ ಅವರ ಪತ್ನಿ, ಬೆಳ್ತಂಗಡಿಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂ ಅವರ ಸಹೋದರಿ ಸ್ಪಂದನ ರಾಘವೇಂದ್ರ ಹೃದಯಾಘಾತದಿಂದ ನಿಧನಹೊಂದಿದ್ದಾರೆ. 

ಥಾಯ್ಲೆಂಡ್‌ ನ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇಂದು ನಿನ್ನೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Related Articles

Back to top button