ಕರಾವಳಿದಕ್ಷಿಣ ಕನ್ನಡ

ದ. ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್! ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು, ಜು. 26: ದ. ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.


ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯು ಕಾಲೇಜುಗಳಿಗೆ ಜು. 26ರಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

Related Articles

Back to top button