ಬೆಂಗಳೂರು
ಸಿವಿಲ್ ನ್ಯಾಯಾಧೀಶರ ಪರೀಕ್ಷೆ – ಯುವ ವಕೀಲ ತ್ವಾಹ ಖಲೀಲ್ ನ್ಯಾಯಾಧೀಶರಾಗಿ ನೇಮಕ
ಬೆಂಗಳೂರು: ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯುವ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ.
ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.