ಮಂಗಳೂರು :- ಸುರತ್ಕಲ್ ನಲ್ಲಿ ನಡೆದ ವಿಶ್ವಹಿಂದು ಪರಿಷತ್ ಭಜರಂಗದದ ವತಿಯಿಂದ ನಡೆದ ಜನಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಎಂಬಾಕೆ ಮುಸ್ಲಿಂ ಸಮುದಾಯವನ್ನು ಮತ್ತು ಮುಸ್ಲಿಂ ಮಹಿಳೆಯರನ್ನು ಅತ್ಯಂತ ತುಛ್ಚವಾದ ಭಾಷೆಯಲ್ಲಿ ನಿಂದಿಸಿ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಈಕೆಯ ವಿರುದ್ಧ ವುಮೆನ್ ಇಂಡಿಯಾ ಮೂವ್ಮೆಂಟ್ ದ.ಕ.ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ, ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಿಮ್ ಸದಸ್ಯರುಗಳಾದ ಕೈರುನ್ನೀಸ ಬೆಂಗರೆ ಸಮೀನ ಬೆಂಗರೆ ಉಪಸ್ಥಿತರಿದ್ದರು.
With Product You Purchase
Subscribe to our mailing list to get the new updates!
Lorem ipsum dolor sit amet, consectetur.
Check Also
Close