ಕರ್ನಾಟಕಬೆಂಗಳೂರು

Breaking News : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆ : ಸೆ. 3ರಂದು ಎಲೆಕ್ಷನ್

ಬೆಂಗಳೂರು : ಕರ್ನಾಟಕ ಚುನಾವಣಾ ಆಯೋಗವು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್‌ಗಳು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್‌ಗಳಿಗೆ ಮತ್ತು ಕಲಬುರಗಿಯ 55 ಮಹಾನಗರ ಪಾಲಿಕೆಯ ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಆಗಸ್ಟ್ 23 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಸೆಪ್ಟೆಂಬರ್ 3 ರಂದು ಮತದಾನ ನಡೆಯಲಿದೆ. ಇನ್ನು ಸೆಪ್ಟೆಂಬರ್ 6 ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

Related Articles

Back to top button