ಸುಳ್ಯ
-
ಧಾರ್ಮಿಕ ಮೌಲ್ಯಗಳನ್ನು ಕಲಿಸಿಕೊಡುವ ಮುಅಲ್ಲಿಂಗಳು ಸುಸಂಸ್ಕೃತ ಸಮಾಜದ ನಿರ್ಮಾತೃಗಳು : ಅಹ್ಮದ್ ನಈಂ ಫೈಝಿ
ಸುಳ್ಯ : ಸಮಸ್ತ ಮದ್ರಸಾ ಅಧ್ಯಾಪಕರ ಒಕ್ಕೂಟವಾದ ಎಸ್.ಕೆ.ಜೆ.ಎಂ.ಸಿ.ಸಿ ಇದರ ಕಾರ್ಯಯೋಜನೆಗಳ ಭಾಗವಾಗಿ ಕಲ್ಲುಗುಂಡಿ ಹಯಾತುಲ್ ಇಸ್ಲಾಂ ಮದ್ರಸಾ ಸಭಾಂಗಣದಲ್ಲಿ ಮುಅಲ್ಲಿಂ ಡೇ ವಿಶೇಷ ಕಾರ್ಯಕ್ರಮ ನಡೆಸಲಾಯಿತು.…
Read More »